Romans · chapter 16 · verse 8
Romans 16:8 in Kannada
ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
Kartanalli nanna priyanaagiruva ampliyaatanige vandane.
Romans 16:8 in English
- King James Version (KJV)
- Greet Amplias my beloved in the Lord.
- World English Bible (WEB)
- Greet Amplias, my beloved in the Lord.
- American Standard Version (ASV)
- Salute Ampliatus my beloved in the Lord.
- Bible in Basic English (BBE)
- Give my love to Ampliatus, who is dear to me in the Lord,
- Darby Translation (DBY)
- Salute Amplias, my beloved in the Lord.
- Webster's Bible (WBS)
- Greet Amplias my beloved in the Lord.
- Young's Literal Translation (YLT)
- Salute Amplias, my beloved in the Lord;
Read in context
- 6ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
- 7ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
- 8ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
- 9ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
- 10ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
Cross references
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- 1 John 3:14 1 ಯೋಹಾನನು 3:14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- Romans 16:5 ರೋಮಾಪುರದವರಿಗೆ 16:5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.