Romans · chapter 2 · verse 1
Romans 2:1 in Kannada
ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
Aadadarinda o manushyane, teerpu maaduva neenu yaavanaagiddaroo nevavilladavanaagiddee; hegendare berobbanige teerpu maaduva neenu anthavugalanne maaduvava naaddarinda ninnashtakke neene teerpu maadikonda haagaayitu.
Romans 2:1 in English
- King James Version (KJV)
- Therefore thou art inexcusable, O man, whosoever thou art that judgest: for wherein thou judgest another, thou condemnest thyself; for thou that judgest doest the same things.
- World English Bible (WEB)
- Therefore you are without excuse, O man, whoever you are who judge. For in that which you judge another, you condemn yourself. For you who judge practice the same things.
- American Standard Version (ASV)
- Wherefore thou art without excuse, O man, whosoever thou art that judgest: for wherein thou judgest another, thou condemnest thyself; for thou that judgest dost practise the same things.
- Bible in Basic English (BBE)
- So you have no reason, whoever you are, for judging: for in judging another you are judging yourself, for you do the same things.
- Darby Translation (DBY)
- Therefore thou art inexcusable, O man, every one who judgest, for in that in which thou judgest another, thou condemnest thyself; for thou that judgest doest the same things.
- Webster's Bible (WBS)
- Therefore thou art inexcusable, O man, whoever thou art, that judgest: for wherein thou judgest another, thou condemnest thyself; for thou that judgest, doest the same things.
- Young's Literal Translation (YLT)
- Therefore, thou art inexcusable, O man — every one who is judging — for in that in which thou dost judge the other, thyself thou dost condemn, for the same things thou dost practise who art judging,
Read in context
- 1ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
- 2ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
- 3ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
Cross references
- Luke 6:37 ಲೂಕನು 6:37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
- Romans 2:3 ರೋಮಾಪುರದವರಿಗೆ 2:3ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
- John 8:7–9 ಯೋಹಾನನು 8:7–9ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು. ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು. ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- Romans 2:21–23 ರೋಮಾಪುರದವರಿಗೆ 2:21–23ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- Matthew 7:1–5 ಮತ್ತಾಯನು 7:1–5ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ. ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು. ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ? ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
- Romans 1:18–20 ರೋಮಾಪುರದವರಿಗೆ 1:18–20ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ. ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
- 2 Samuel 12:5–7 2 ಸಮುವೇಲನು 12:5–7ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Psalm 50:16–20 ಕೀರ್ತನೆಗಳು 50:16–20ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Matthew 23:29–31 ಮತ್ತಾಯನು 23:29–31ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
- James 4:11 ಯಾಕೋಬನು 4:11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
Original words (Greek)
- Therefore · G1352διό dió
- art · G1488εἶ eî
- inexcusable · G379ἀναπολόγητος anapológētos
- O · G5599ὦ ō
- man · G444ἄνθρωπος ánthrōpos
- art · G3956πᾶς pâs
- judgest · G2919κρίνω krínō
- for · G1063γάρ gár
- wherein · G1722ἐν en
- judgest · G2919κρίνω krínō
- another · G2087ἕτερος héteros
- condemnest · G2632κατακρίνω katakrínō
- thyself · G4572σεαυτοῦ seautoû
- for · G1063γάρ gár
- judgest · G2919κρίνω krínō
- doest · G4238πράσσω prássō
- things · G846αὐτός autós