Romans · chapter 2 · verse 11
Romans 2:11 in Kannada
ದೇವರಲ್ಲಿ ಪಕ್ಷಪಾತವಿಲ್ಲ.
Devaralli pakshapaatavilla.
Romans 2:11 in English
- King James Version (KJV)
- For there is no respect of persons with God.
- World English Bible (WEB)
- For there is no partiality with God.
- American Standard Version (ASV)
- for there is no respect of persons with God.
- Bible in Basic English (BBE)
- For one man is not different from another before God.
- Darby Translation (DBY)
- for there is no acceptance of persons with God.
- Webster's Bible (WBS)
- For there is no respect of persons with God.
- Young's Literal Translation (YLT)
- For there is no acceptance of faces with God,
Read in context
- 9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- 10ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- 11ದೇವರಲ್ಲಿ ಪಕ್ಷಪಾತವಿಲ್ಲ.
- 12ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
- 13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
Cross references
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Galatians 2:6 ಗಲಾತ್ಯದವರಿಗೆ 2:6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Colossians 3:25 ಕೊಲೊಸ್ಸೆಯವರಿಗೆ 3:25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Ephesians 6:9 ಎಫೆಸದವರಿಗೆ 6:9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- Luke 20:21 ಲೂಕನು 20:21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.