Romans · chapter 2 · verse 12
Romans 2:12 in Kannada
ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
Nyaaya pramaanavillade paapa maadidavarellaroo nyaaya pramaanavillade naashavaaguvaru; nyaayapramaana vullavaraagiddu paapa maadidavaru nyaayapramaa nadindale teerpu honduvaru.
Romans 2:12 in English
- King James Version (KJV)
- For as many as have sinned without law shall also perish without law: and as many as have sinned in the law shall be judged by the law;
- World English Bible (WEB)
- For as many as have sinned without the law will also perish without the law. As many as have sinned under the law will be judged by the law.
- American Standard Version (ASV)
- For as many as have sinned without the law shall also perish without the law: and as many as have sinned under the law shall be judged by the law;
- Bible in Basic English (BBE)
- All those who have done wrong without the law will get destruction without the law: and those who have done wrong under the law will have their punishment by the law;
- Darby Translation (DBY)
- For as many as have sinned without law shall perish also without law; and as many as have sinned under law shall be judged by law,
- Webster's Bible (WBS)
- For as many as have sinned without law, shall also perish without law: and as many as have sinned in the law, shall be judged by the law,
- Young's Literal Translation (YLT)
- for as many as without law did sin, without law also shall perish, and as many as did sin in law, through law shall be judged,
Read in context
- 10ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- 11ದೇವರಲ್ಲಿ ಪಕ್ಷಪಾತವಿಲ್ಲ.
- 12ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
- 13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
- 14ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
Cross references
- 1 Corinthians 9:21 1 ಕೊರಿಂಥದವರಿಗೆ 9:21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- Galatians 2:16–19 ಗಲಾತ್ಯದವರಿಗೆ 2:16–19ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು. ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ. ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
- Acts 17:30–31 ಅಪೊಸ್ತಲರ ಕೃತ್ಯಗಳು 17:30–31ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Romans 2:14–16 ರೋಮಾಪುರದವರಿಗೆ 2:14–16ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ. ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ). ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Romans 7:7–11 ರೋಮಾಪುರದವರಿಗೆ 7:7–11ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Matthew 11:24 ಮತ್ತಾಯನು 11:24ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Luke 10:12–15 ಲೂಕನು 10:12–15ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ. ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು. ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು. ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
- 2 Corinthians 3:7–9 2 ಕೊರಿಂಥದವರಿಗೆ 3:7–9ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
Original words (Greek)
- For · G1063γάρ gár
- as · G3745ὅσος hósos
- sinned · G264ἁμαρτάνω hamartánō
- law · G460ἀνόμως anómōs
- shall · G622ἀπόλλυμι apóllymi
- also · G2532καί kaí
- perish · G622ἀπόλλυμι apóllymi
- law · G460ἀνόμως anómōs
- and · G2532καί kaí
- as · G3745ὅσος hósos
- sinned · G264ἁμαρτάνω hamartánō
- in · G1722ἐν en
- law · G3551νόμος nómos
- judged · G2919κρίνω krínō
- by · G1223διά diá
- law · G3551νόμος nómos