Skip to content
ThuthiThuthiThuthi
Romans · chapter 2 · verse 13

Romans 2:13 in Kannada

(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.

(nyaaya pramaanavannu keluvavaru devara sannidhiyali neetivantaraaguvadilla; nyaayapramaanavannu kai kondu nadeyuvavare neetivantarendu enisa lpaduvaru.

Romans 2:13 in English

King James Version (KJV)
(For not the hearers of the law [are] just before God, but the doers of the law shall be justified.
World English Bible (WEB)
For it isn’t the hearers of the law who are righteous before God, but the doers of the law will be justified
American Standard Version (ASV)
for not the hearers of the law are just before God, but the doers of the law shall be justified;
Bible in Basic English (BBE)
For it is not the hearers of the law who will be judged as having righteousness before God, but only the doers:
Darby Translation (DBY)
(for not the hearers of the law [are] just before God, but the doers of the law shall be justified.
Webster's Bible (WBS)
(For not the hearers of the law are just before God, but the doers of the law shall be justified.
Young's Literal Translation (YLT)
for not the hearers of the law [are] righteous before God, but the doers of the law shall be declared righteous: —

Read in context

  1. 11ದೇವರಲ್ಲಿ ಪಕ್ಷಪಾತವಿಲ್ಲ.
  2. 12ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
  3. 13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
  4. 14ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
  5. 15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
Read all of Romans 2

Cross references

Original words (Greek)

Romans 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.