Romans · chapter 2 · verse 14
Romans 2:14 in Kannada
ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
Nyaayapramaanavillada anyajanaru nyaayapramaanadalliruvavugalannu svaabhaavikavaagi kaikolluvaaga nyaayapramaanavillada ivaru tamage taave nyaayapramaanavaagiddaare.
Romans 2:14 in English
- King James Version (KJV)
- For when the Gentiles, which have not the law, do by nature the things contained in the law, these, having not the law, are a law unto themselves:
- World English Bible (WEB)
- (for when Gentiles who don’t have the law do by nature the things of the law, these, not having the law, are a law to themselves,
- American Standard Version (ASV)
- (for when Gentiles that have not the law do by nature the things of the law, these, not having the law, are the law unto themselves;
- Bible in Basic English (BBE)
- For when the Gentiles without the law have a natural desire to do the things in the law, they are a law to themselves;
- Darby Translation (DBY)
- For when [those of the] nations, which have no law, practise by nature the things of the law, these, having no law, are a law to themselves;
- Webster's Bible (WBS)
- For when the Gentiles, who have not the law, do by nature the things contained in the law, these having not the law, are a law to themselves.
- Young's Literal Translation (YLT)
- For, when nations that have not a law, by nature may do the things of the law, these not having a law — to themselves are a law;
Read in context
- 12ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
- 13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
- 14ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
- 15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
- 16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
Cross references
- Romans 1:19–20 ರೋಮಾಪುರದವರಿಗೆ 1:19–20ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
- Romans 2:12 ರೋಮಾಪುರದವರಿಗೆ 2:12ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
- Romans 2:27 ರೋಮಾಪುರದವರಿಗೆ 2:27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
- Acts 17:30 ಅಪೊಸ್ತಲರ ಕೃತ್ಯಗಳು 17:30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- Psalm 147:19–20 ಕೀರ್ತನೆಗಳು 147:19–20ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Romans 3:1–2 ರೋಮಾಪುರದವರಿಗೆ 3:1–2ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು? ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Deuteronomy 4:7 ಧರ್ಮೋಪದೇಶಕಾಂಡ 4:7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- Acts 14:16 ಅಪೊಸ್ತಲರ ಕೃತ್ಯಗಳು 14:16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
Original words (Greek)
- For · G1063γάρ gár
- when · G3752ὅταν hótan
- Gentiles · G1484ἔθνος éthnos
- have · G2192ἔχω échō
- not · G3361μή mḗ
- law · G3551νόμος nómos
- do · G4160ποιέω poiéō
- nature · G5449φύσις phýsis
- things · G3588ὁ ho
- law · G3551νόμος nómos
- these · G3778οὗτος hoûtos
- having · G2192ἔχω échō
- not · G3361μή mḗ
- law · G3551νόμος nómos
- are · G1526εἰσί eisí
- law · G3551νόμος nómos
- themselves · G1438ἑαυτοῦ heautoû