Skip to content
ThuthiThuthiThuthi
Romans · chapter 2 · verse 15

Romans 2:15 in Kannada

ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).

Avara manassaakshiyu saha saakshikottu avara yochanegalu ondakkondu tappuhorisuttaa illave prativaada maaduttaa iruvadarinda avaru tamma hrudaya galalli barediruva nyaayapramaanada kriyegalannu torisuttaare).

Romans 2:15 in English

King James Version (KJV)
Which shew the work of the law written in their hearts, their conscience also bearing witness, and [their] thoughts the mean while accusing or else excusing one another;)
World English Bible (WEB)
in that they show the work of the law written in their hearts, their conscience testifying with them, and their thoughts among themselves accusing or else excusing them)
American Standard Version (ASV)
in that they show the work of the law written in their hearts, their conscience bearing witness therewith, and their thoughts one with another accusing or else excusing [them]);
Bible in Basic English (BBE)
Because the work of the law is seen in their hearts, their sense of right and wrong giving witness to it, while their minds are at one time judging them and at another giving them approval;
Darby Translation (DBY)
who shew the work of the law written in their hearts, their conscience also bearing witness, and their thoughts accusing or else excusing themselves between themselves;)
Webster's Bible (WBS)
Who show the work of the law written in their hearts, their conscience also bearing testimony, and [their] thoughts the mean while accusing, or else excusing one another)
Young's Literal Translation (YLT)
who do shew the work of the law written in their hearts, their conscience also witnessing with them, and between one another the thoughts accusing or else defending,

Read in context

  1. 13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
  2. 14ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
  3. 15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
  4. 16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
  5. 17ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
Read all of Romans 2

Cross references

Original words (Greek)

Romans 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.