Romans · chapter 2 · verse 17
Romans 2:17 in Kannada
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
Igo, neenu yehoodyanendu kareyalpa ttavanoo nyaayapramaanadalli bharavasavittavanoo devaralli hechchalapaduvavanoo aagiddu
Romans 2:17 in English
- King James Version (KJV)
- Behold, thou art called a Jew, and restest in the law, and makest thy boast of God,
- World English Bible (WEB)
- Indeed you bear the name of a Jew, rest on the law, glory in God,
- American Standard Version (ASV)
- But if thou bearest the name of a Jew, and restest upon the law, and gloriest in God,
- Bible in Basic English (BBE)
- But as for you who have the name of Jew, and are resting on the law, and take pride in God,
- Darby Translation (DBY)
- But if thou art named a Jew, and restest in the law, and makest thy boast in God,
- Webster's Bible (WBS)
- Behold, thou art called a Jew, and restest in the law, and makest thy boast of God,
- Young's Literal Translation (YLT)
- Lo, thou art named a Jew, and dost rest upon the law, and dost boast in God,
Read in context
- 15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
- 16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- 17ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
- 18ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
- 19ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
Cross references
- Romans 2:23 ರೋಮಾಪುರದವರಿಗೆ 2:23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Isaiah 48:1–2 ಯೆಶಾಯ 48:1–2ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ. ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Revelation 2:9 ಪ್ರಕಟನೆ 2:9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
- Romans 9:32 ರೋಮಾಪುರದವರಿಗೆ 9:32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Romans 9:4–7 ರೋಮಾಪುರದವರಿಗೆ 9:4–7ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್. ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- John 5:45 ಯೋಹಾನನು 5:45ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
- John 8:33 ಯೋಹಾನನು 8:33ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
- John 8:41 ಯೋಹಾನನು 8:41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
- Jeremiah 7:4–10 ಯೆರೆಮೀಯ 7:4–10ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?