Romans · chapter 2 · verse 20
Romans 2:20 in Kannada
ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
Moorkhara upaadhyaayanoo shishugala bodhakanoo nyaaya pramaanadalliruva tiluvalikeya mattu satyada svaroopavullavanoo aagiddee endu nambikondiddee.
Romans 2:20 in English
- King James Version (KJV)
- An instructor of the foolish, a teacher of babes, which hast the form of knowledge and of the truth in the law.
- World English Bible (WEB)
- a corrector of the foolish, a teacher of babies, having in the law the form of knowledge and of the truth.
- American Standard Version (ASV)
- a corrector of the foolish, a teacher of babes, having in the law the form of knowledge and of the truth;
- Bible in Basic English (BBE)
- A teacher of the foolish, having in the law the form of knowledge and of what is true;
- Darby Translation (DBY)
- an instructor of the foolish, a teacher of babes, having the form of knowledge and of truth in the law:
- Webster's Bible (WBS)
- An instructor of the foolish, a teacher of babes, who hast the form of knowledge, and of the truth in the law:
- Young's Literal Translation (YLT)
- an instructor of foolish ones, a teacher of babes, having the form of the knowledge and of the truth in the law.
Read in context
- 18ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
- 19ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
- 20ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
- 21ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
- 22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
Cross references
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- 2 Timothy 1:13 2 ತಿಮೊಥೆಯನಿಗೆ 1:13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
- 1 Corinthians 3:1 1 ಕೊರಿಂಥದವರಿಗೆ 3:1ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- Hebrews 5:13 ಇಬ್ರಿಯರಿಗೆ 5:13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.