Romans · chapter 2 · verse 22
Romans 2:22 in Kannada
ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
Vyabhichaara maadabaaradendu heluva neenu vyabhichaara maadutteeyo? Vigrahagalannu asahyisuva neenu pavitrasthalavannu holemaadu tteeyo?
Romans 2:22 in English
- King James Version (KJV)
- Thou that sayest a man should not commit adultery, dost thou commit adultery? thou that abhorrest idols, dost thou commit sacrilege?
- World English Bible (WEB)
- You who say a man shouldn’t commit adultery, do you commit adultery? You who abhor idols, do you rob temples?
- American Standard Version (ASV)
- thou that sayest a man should not commit adultery, dost thou commit adultery? thou that abhorrest idols, dost thou rob temples?
- Bible in Basic English (BBE)
- You who say that a man may not be untrue to his wife, are you true to yours? you who are a hater of images, do you do wrong to the house of God?
- Darby Translation (DBY)
- thou that sayest [man should] not commit adultery, dost thou commit adultery? thou that abhorrest idols, dost thou commit sacrilege?
- Webster's Bible (WBS)
- Thou that sayest a man should not commit adultery, dost thou commit adultery? thou that abhorrest idols, dost thou commit sacrilege?
- Young's Literal Translation (YLT)
- thou who art preaching not to steal, dost thou steal? thou who art saying not to commit adultery, dost thou commit adultery? thou who art abhorring the idols, dost thou rob temples?
Read in context
- 20ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
- 21ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
- 22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
- 23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- 24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
Cross references
- Malachi 3:8 ಮಲಾಕಿಯ 3:8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
- Matthew 12:39 ಮತ್ತಾಯನು 12:39ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
- Jeremiah 9:2 ಯೆರೆಮೀಯ 9:2ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Mark 11:17 ಮಾರ್ಕನು 11:17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Jeremiah 7:9–10 ಯೆರೆಮೀಯ 7:9–10ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- Ezekiel 22:11 ಯೆಹೆಜ್ಕೇಲನು 22:11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
- Jeremiah 5:7 ಯೆರೆಮೀಯ 5:7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
- Acts 19:37 ಅಪೊಸ್ತಲರ ಕೃತ್ಯಗಳು 19:37ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
- Malachi 1:8 ಮಲಾಕಿಯ 1:8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.