Skip to content
ThuthiThuthiThuthi
Romans · chapter 2 · verse 23

Romans 2:23 in Kannada

ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?

Nyaayapramaanadalli hechchalapaduva neenu nyaayapramaanavannu viాruvadarinda deva rannu avamaanapadisutteeyo?

Romans 2:23 in English

King James Version (KJV)
Thou that makest thy boast of the law, through breaking the law dishonourest thou God?
World English Bible (WEB)
You who glory in the law, do you dishonor God by disobeying the law?
American Standard Version (ASV)
thou who gloriest in the law, through thy transgression of the law dishonorest thou God?
Bible in Basic English (BBE)
You who take pride in the law, are you doing wrong to the honour of God by behaviour which is against the law?
Darby Translation (DBY)
thou who boastest in law, dost thou by transgression of the law dishonour God?
Webster's Bible (WBS)
Thou that makest thy boast of the law, through breaking the law dishonorest thou God?
Young's Literal Translation (YLT)
thou who in the law dost boast, through the transgression of the law God dost thou dishonour?

Read in context

  1. 21ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
  2. 22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
  3. 23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
  4. 24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
  5. 25ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
Read all of Romans 2

Cross references

Original words (Greek)

Romans 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.