Romans · chapter 2 · verse 24
Romans 2:24 in Kannada
ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
Bareyalpatta prakaara--nimma moolaka devara hesaru anya janaangagalalli dooshisalpaduttade.
Romans 2:24 in English
- King James Version (KJV)
- For the name of God is blasphemed among the Gentiles through you, as it is written.
- World English Bible (WEB)
- For “the name of God is blasphemed among the Gentiles because of you,” just as it is written.
- American Standard Version (ASV)
- For the name of God is blasphemed among the Gentiles because of you, even as it is written.
- Bible in Basic English (BBE)
- For the name of God is shamed among the Gentiles because of you, as it is said in the holy Writings.
- Darby Translation (DBY)
- For the name of God is blasphemed on your account among the nations, according as it is written.
- Webster's Bible (WBS)
- For the name of God is blasphemed among the Gentiles, through you, as it is written.
- Young's Literal Translation (YLT)
- for the name of God because of you is evil spoken of among the nations, according as it hath been written.
Read in context
- 22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
- 23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- 24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- 25ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
- 26ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
Cross references
- Ezekiel 36:20–23 ಯೆಹೆಜ್ಕೇಲನು 36:20–23ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು. ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- 2 Peter 2:2 2 ಪೇತ್ರನು 2:2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Lamentations 2:15–16 ಪ್ರಲಾಪಗಳು 2:15–16ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- 2 Samuel 12:14 2 ಸಮುವೇಲನು 12:14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- 1 Timothy 6:1 1 ತಿಮೊಥೆಯನಿಗೆ 6:1ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.
- Titus 2:5 ತೀತನಿಗೆ 2:5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.