Romans · chapter 2 · verse 27
Romans 2:27 in Kannada
ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
Svaabhaavikavaagi sunnatiyilladavanaagiddu nyaayapramaana vannu neraverisuvadaadare nyaayapramaanavoo sunnatiyoo iddu nyaayapramaanavannu viాri nadeyuva ninage avanu teerpu maaduva dillavo?
Romans 2:27 in English
- King James Version (KJV)
- And shall not uncircumcision which is by nature, if it fulfil the law, judge thee, who by the letter and circumcision dost transgress the law?
- World English Bible (WEB)
- Won’t those who are physically uncircumcised, but fulfill the law, judge you, who with the letter and circumcision are a transgressor of the law?
- American Standard Version (ASV)
- and shall not the uncircumcision which is by nature, if it fulfil the law, judge thee, who with the letter and circumcision art a transgressor of the law?
- Bible in Basic English (BBE)
- And they, by their keeping of the law without circumcision, will be judges of you, by whom the law is broken though you have the letter of the law and circumcision.
- Darby Translation (DBY)
- and uncircumcision by nature, fulfilling the law, judge thee, who, with letter and circumcision, [art] a law-transgressor?
- Webster's Bible (WBS)
- And shall not uncircumcision which is by nature, if it fulfilleth the law, judge thee, who by the letter and circumcision dost transgress the law?
- Young's Literal Translation (YLT)
- and the uncircumcision, by nature, fulfilling the law, shall judge thee who, through letter and circumcision, [art] a transgressor of law.
Read in context
- 25ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
- 26ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
- 27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
- 28ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- 29ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Cross references
- Matthew 12:41–42 ಮತ್ತಾಯನು 12:41–42ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- 2 Corinthians 3:6 2 ಕೊರಿಂಥದವರಿಗೆ 3:6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- Romans 7:6–8 ರೋಮಾಪುರದವರಿಗೆ 7:6–8ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ. ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
- Romans 8:4 ರೋಮಾಪುರದವರಿಗೆ 8:4ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
- Romans 2:29 ರೋಮಾಪುರದವರಿಗೆ 2:29ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Hebrews 11:3 ಇಬ್ರಿಯರಿಗೆ 11:3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- Matthew 3:15 ಮತ್ತಾಯನು 3:15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
- Romans 13:10 ರೋಮಾಪುರದವರಿಗೆ 13:10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- Ezekiel 16:48–52 ಯೆಹೆಜ್ಕೇಲನು 16:48–52ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Matthew 5:17–20 ಮತ್ತಾಯನು 5:17–20ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
- Romans 2:20 ರೋಮಾಪುರದವರಿಗೆ 2:20ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
Original words (Greek)
- And · G2532καί kaí
- not · G2919κρίνω krínō
- uncircumcision · G203ἀκροβυστία akrobystía
- by · G1537ἐκ ek
- nature · G5449φύσις phýsis
- fulfil · G5055τελέω teléō
- law · G3551νόμος nómos
- judge · G2919κρίνω krínō
- thee · G4571σέ sé
- who · G3588ὁ ho
- by · G1223διά diá
- letter · G1121γράμμα grámma
- and · G2532καί kaí
- circumcision · G4061περιτομή peritomḗ
- transgress · G3848παραβάτης parabátēs
- law · G3551νόμος nómos