Romans · chapter 2 · verse 29
Romans 2:29 in Kannada
ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Aadare olage yehoodya naagiruvavane yehoodyanu; sunnatiyu hrudayakke sambandhapattaddaagi akshareekavaagirade aatmeekavaadadde aagide. Heege avana hogalikeyu manushyarindaa girade devarindale aagiruvadu.
Romans 2:29 in English
- King James Version (KJV)
- But he [is] a Jew, which is one inwardly; and circumcision [is that] of the heart, in the spirit, [and] not in the letter; whose praise [is] not of men, but of God.
- World English Bible (WEB)
- but he is a Jew who is one inwardly, and circumcision is that of the heart, in the spirit, not in the letter; whose praise is not from men, but from God.
- American Standard Version (ASV)
- but he is a Jew who is one inwardly; and circumcision is that of the heart, in the spirit not in the letter; whose praise is not of men, but of God.
- Bible in Basic English (BBE)
- But he is a Jew who is a secret one, whose circumcision is of the heart, in the spirit and not in the letter; whose praise is not from men, but from God.
- Darby Translation (DBY)
- but he [is] a Jew [who is so] inwardly; and circumcision, of the heart, in spirit, not in letter; whose praise [is] not of men, but of God.
- Webster's Bible (WBS)
- But he [is] a Jew who is one inwardly; and circumcision [is that] of the heart, in the spirit, [and] not in the letter; whose praise [is] not from men, but from God.
- Young's Literal Translation (YLT)
- but a Jew [is] he who is [so] inwardly, and circumcision [is] of the heart, in spirit, not in letter, of which the praise is not of men, but of God.
Read in context
- 27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
- 28ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- 29ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Cross references
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Deuteronomy 10:16 ಧರ್ಮೋಪದೇಶಕಾಂಡ 10:16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
- Colossians 2:11–12 ಕೊಲೊಸ್ಸೆಯವರಿಗೆ 2:11–12ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ. ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
- Jeremiah 4:4 ಯೆರೆಮೀಯ 4:4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
- 1 Thessalonians 2:4 1 ಥೆಸಲೊನೀಕದವರಿಗೆ 2:4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- 1 Peter 3:4 1 ಪೇತ್ರನು 3:4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- 2 Corinthians 10:18 2 ಕೊರಿಂಥದವರಿಗೆ 10:18ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- Romans 7:6 ರೋಮಾಪುರದವರಿಗೆ 7:6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
- Romans 2:27 ರೋಮಾಪುರದವರಿಗೆ 2:27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
- Luke 11:39 ಲೂಕನು 11:39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
Original words (Greek)
- But · G235ἀλλά allá
- he · G3588ὁ ho
- Jew · G2453Ἰουδαῖος Ioudaîos
- one · G3588ὁ ho
- inwardly · G2927κρυπτός kryptós
- and · G2532καί kaí
- circumcision · G4061περιτομή peritomḗ
- heart · G2588καρδία kardía
- in · G1722ἐν en
- spirit · G4151πνεῦμα pneûma
- not · G3756οὐ ou
- letter · G1121γράμμα grámma
- whose · G3739ὅς hós
- praise · G1868ἔπαινος épainos
- not · G3756οὐ ou
- of · G1537ἐκ ek
- men · G444ἄνθρωπος ánthrōpos
- but · G235ἀλλά allá
- of · G1537ἐκ ek
- God · G2316θεός theós