Romans · chapter 2 · verse 3
Romans 2:3 in Kannada
ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
Anthavu galannu maaduvavarige teerpu maaduva o manushyane, avugalanne maaduvavanaada neenu devara nyaayateerpininda tappisikolluttenendu yochisutteeyo?
Romans 2:3 in English
- King James Version (KJV)
- And thinkest thou this, O man, that judgest them which do such things, and doest the same, that thou shalt escape the judgment of God?
- World English Bible (WEB)
- Do you think this, O man who judges those who practice such things, and do the same, that you will escape the judgment of God?
- American Standard Version (ASV)
- And reckonest thou this, O man, who judgest them that practise such things, and doest the same, that thou shalt escape the judgment of God?
- Bible in Basic English (BBE)
- But you who are judging another for doing what you do yourself, are you hoping that God's decision will not take effect against you?
- Darby Translation (DBY)
- And thinkest thou this, O man, who judgest those that do such things, and practisest them [thyself], that thou shalt escape the judgment of God?
- Webster's Bible (WBS)
- And thinkest thou this, O man, that judgest them who do such things, and doest the same, that thou shalt escape the judgment of God?
- Young's Literal Translation (YLT)
- And dost thou think this, O man, who art judging those who such things are practising, and art doing them, that thou shalt escape the judgment of God?
Read in context
- 1ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
- 2ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
- 3ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
- 4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
Cross references
- Proverbs 16:5 ಜ್ಞಾನೋಕ್ತಿಗಳು 16:5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
- Luke 12:14 ಲೂಕನು 12:14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- Ezekiel 17:15 ಯೆಹೆಜ್ಕೇಲನು 17:15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
- Matthew 26:53 ಮತ್ತಾಯನು 26:53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Proverbs 11:21 ಜ್ಞಾನೋಕ್ತಿಗಳು 11:21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
- Job 35:2 ಯೋಬನು 35:2ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?
- Luke 22:58 ಲೂಕನು 22:58ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
- Psalm 50:21 ಕೀರ್ತನೆಗಳು 50:21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Daniel 10:19 ದಾನಿಯೇಲನು 10:19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
Original words (Greek)
- And · G1161δέ dé
- thou · G3049λογίζομαι logízomai
- this · G5124τοῦτο toûto
- O · G5599ὦ ō
- man · G444ἄνθρωπος ánthrōpos
- judgest · G2919κρίνω krínō
- do · G4238πράσσω prássō
- things · G5108τοιοῦτος toioûtos
- and · G2532καί kaí
- doest · G4160ποιέω poiéō
- same · G846αὐτός autós
- that · G3754ὅτι hóti
- thou · G4771σύ sý
- escape · G1628ἐκφεύγω ekpheúgō
- judgment · G2917κρίμα kríma
- God · G2316θεός theós