Romans · chapter 2 · verse 5
Romans 2:5 in Kannada
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
Heege ninna kaathinyate mattu pashchaattaapavillada hrudayadinda ugrateya dinakkaagiyoo devara neetiyulla nyaayateervikeya pratyakshategaagiyoo devara kopavannu ninagoskara koodisittukolluttaa iddhee.
Romans 2:5 in English
- King James Version (KJV)
- But after thy hardness and impenitent heart treasurest up unto thyself wrath against the day of wrath and revelation of the righteous judgment of God;
- World English Bible (WEB)
- But according to your hardness and unrepentant heart you are treasuring up for yourself wrath in the day of wrath, revelation, and of the righteous judgment of God,
- American Standard Version (ASV)
- but after thy hardness and impenitent heart treasurest up for thyself wrath in the day of wrath and revelation of the righteous judgment of God;
- Bible in Basic English (BBE)
- But by your hard and unchanged heart you are storing up wrath for yourself in the day of the revelation of God's judging in righteousness;
- Darby Translation (DBY)
- but, according to thy hardness and impenitent heart, treasurest up to thyself wrath, in [the] day of wrath and revelation of [the] righteous judgment of God,
- Webster's Bible (WBS)
- But after thy hardness and impenitent heart, treasurest up to thyself wrath against the day of wrath, and revelation of the righteous judgment of God;
- Young's Literal Translation (YLT)
- but, according to thy hardness and impenitent heart, thou dost treasure up to thyself wrath, in a day of wrath and of the revelation of the righteous judgment of God,
Read in context
- 3ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
- 4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- 6ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- 7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
Cross references
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Romans 1:18 ರೋಮಾಪುರದವರಿಗೆ 1:18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- Romans 2:2–3 ರೋಮಾಪುರದವರಿಗೆ 2:2–3ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು. ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
- Hebrews 3:15 ಇಬ್ರಿಯರಿಗೆ 3:15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Romans 9:22 ರೋಮಾಪುರದವರಿಗೆ 9:22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- Deuteronomy 32:34 ಧರ್ಮೋಪದೇಶಕಾಂಡ 32:34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Zechariah 7:11–12 ಜೆಕರ್ಯ 7:11–12ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Psalm 110:5 ಕೀರ್ತನೆಗಳು 110:5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
Original words (Greek)
- But · G1161δέ dé
- after · G2596κατά katá
- thy · G4675σοῦ soû
- hardness · G4643σκληρότης sklērótēs
- and · G2532καί kaí
- impenitent · G279ἀμετανόητος ametanóētos
- heart · G2588καρδία kardía
- up · G2343θησαυρίζω thēsaurízō
- thyself · G4572σεαυτοῦ seautoû
- wrath · G3709ὀργή orgḗ
- against · G1722ἐν en
- day · G2250ἡμέρα hēméra
- wrath · G3709ὀργή orgḗ
- and · G2532καί kaí
- revelation · G602ἀποκάλυψις apokálypsis
- judgment · G1341δικαιοκρισία dikaiokrisía
- God · G2316θεός theós