Skip to content
ThuthiThuthiThuthi
Romans · chapter 2 · verse 6

Romans 2:6 in Kannada

ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.

Devaru pratiyobbanige avanavana krutyagali ganusaaravaagi pratiphala koduvanu.

Romans 2:6 in English

King James Version (KJV)
Who will render to every man according to his deeds:
World English Bible (WEB)
who “will pay back to everyone according to their works:”
American Standard Version (ASV)
who will render to every man according to his works:
Bible in Basic English (BBE)
Who will give to every man his right reward:
Darby Translation (DBY)
who shall render to each according to his works:
Webster's Bible (WBS)
Who will render to every man according to his deeds:
Young's Literal Translation (YLT)
who shall render to each according to his works;

Read in context

  1. 4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
  2. 5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
  3. 6ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
  4. 7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
  5. 8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
Read all of Romans 2

Cross references

Original words (Greek)

Romans 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.