Skip to content
ThuthiThuthiThuthi
Romans · chapter 2 · verse 7

Romans 2:7 in Kannada

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

Yaaru olleyadannu maaduvadaralli taalmeyindiddu mahime maana mattu nirlayatvavannu huduku ttaaro avarige nityajeevavannoo

Romans 2:7 in English

King James Version (KJV)
To them who by patient continuance in well doing seek for glory and honour and immortality, eternal life:
World English Bible (WEB)
to those who by perseverance in well-doing seek for glory, honor, and incorruptibility, eternal life;
American Standard Version (ASV)
to them that by patience in well-doing seek for glory and honor and incorruption, eternal life:
Bible in Basic English (BBE)
To those who go on with good works in the hope of glory and honour and salvation from death, he will give eternal life:
Darby Translation (DBY)
to them who, in patient continuance of good works, seek for glory and honour and incorruptibility, life eternal.
Webster's Bible (WBS)
To them who by patient continuance in well-doing, seek for glory, and honor, and immortality; eternal life:
Young's Literal Translation (YLT)
to those, indeed, who in continuance of a good work, do seek glory, and honour, and incorruptibility — life age-during;

Read in context

  1. 5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
  2. 6ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
  3. 7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
  4. 8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
  5. 9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
Read all of Romans 2

Cross references

Original words (Greek)

Romans 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.