Romans · chapter 2 · verse 8
Romans 2:8 in Kannada
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
Kalahapriya raagiddu satyakke vidheyaraagade aneetige vidheya raagi
Romans 2:8 in English
- King James Version (KJV)
- But unto them that are contentious, and do not obey the truth, but obey unrighteousness, indignation and wrath,
- World English Bible (WEB)
- but to those who are self-seeking and don’t obey the truth, but obey unrighteousness, will be wrath, indignation,
- American Standard Version (ASV)
- but unto them that are factious, and obey not the truth, but obey unrighteousness, [shall be] wrath and indignation,
- Bible in Basic English (BBE)
- But to those who, from a love of competition, are not guided by what is true, will come the heat of his wrath,
- Darby Translation (DBY)
- But to those that are contentious, and are disobedient to the truth, but obey unrighteousness, [there shall be] wrath and indignation,
- Webster's Bible (WBS)
- But to them that are contentious, and do not obey the truth, but obey unrighteousness; indignation and wrath:
- Young's Literal Translation (YLT)
- and to those contentious, and disobedient, indeed, to the truth, and obeying the unrighteousness — indignation and wrath,
Read in context
- 6ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- 7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- 8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- 9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- 10ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
Cross references
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- 1 Timothy 6:3–4 1 ತಿಮೊಥೆಯನಿಗೆ 6:3–4ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- John 3:18–21 ಯೋಹಾನನು 3:18–21ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- 2 Thessalonians 2:10–12 2 ಥೆಸಲೊನೀಕದವರಿಗೆ 2:10–12ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Proverbs 13:10 ಜ್ಞಾನೋಕ್ತಿಗಳು 13:10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- Psalm 90:11 ಕೀರ್ತನೆಗಳು 90:11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- Romans 10:16 ರೋಮಾಪುರದವರಿಗೆ 10:16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- Hebrews 3:12–13 ಇಬ್ರಿಯರಿಗೆ 3:12–13ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು. ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.