Romans · chapter 2 · verse 9
Romans 2:9 in Kannada
ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
Kettaddannu maaduva pratiyobbanige andare modalu yehoodyarige aamele anyarige saha raudra, kopa, sankata mattu yaataneyanoo
Romans 2:9 in English
- King James Version (KJV)
- Tribulation and anguish, upon every soul of man that doeth evil, of the Jew first, and also of the Gentile;
- World English Bible (WEB)
- oppression, and anguish on every soul of man who does evil, to the Jew first, and also to the Greek.
- American Standard Version (ASV)
- tribulation and anguish, upon every soul of man that worketh evil, of the Jew first, and also of the Greek;
- Bible in Basic English (BBE)
- Trouble and sorrow on all whose works are evil, to the Jew first and then to the Greek;
- Darby Translation (DBY)
- tribulation and distress, on every soul of man that works evil, both of Jew first, and of Greek;
- Webster's Bible (WBS)
- Tribulation and anguish upon every soul of man that doeth evil, of the Jew first, and also of the Gentile;
- Young's Literal Translation (YLT)
- tribulation and distress, upon every soul of man that is working the evil, both of Jew first, and of Greek;
Read in context
- 7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- 8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- 9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- 10ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- 11ದೇವರಲ್ಲಿ ಪಕ್ಷಪಾತವಿಲ್ಲ.
Cross references
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Romans 15:8–9 ರೋಮಾಪುರದವರಿಗೆ 15:8–9ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- Acts 3:26 ಅಪೊಸ್ತಲರ ಕೃತ್ಯಗಳು 3:26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Acts 18:5–6 ಅಪೊಸ್ತಲರ ಕೃತ್ಯಗಳು 18:5–6ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Romans 9:24 ರೋಮಾಪುರದವರಿಗೆ 9:24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
- Ephesians 2:11–17 ಎಫೆಸದವರಿಗೆ 2:11–17ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- 2 Thessalonians 1:6 2 ಥೆಸಲೊನೀಕದವರಿಗೆ 1:6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- Acts 13:46–47 ಅಪೊಸ್ತಲರ ಕೃತ್ಯಗಳು 13:46–47ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
Original words (Greek)
- Tribulation · G2347θλῖψις thlîpsis
- and · G2532καί kaí
- anguish · G4730στενοχωρία stenochōría
- upon · G1909ἐπί epí
- every · G3956πᾶς pâs
- soul · G5590ψυχή psychḗ
- man · G444ἄνθρωπος ánthrōpos
- doeth · G2716κατεργάζομαι katergázomai
- evil · G2556κακός kakós
- Jew · G2453Ἰουδαῖος Ioudaîos
- first · G4412πρῶτον prōton
- and · G5037τέ té
- also · G2532καί kaí
- Gentile · G1672Ἕλλην Héllēn