Romans · chapter 3 · verse 10
Romans 3:10 in Kannada
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
Barediruva prakaara--neetivantanu illa, obbanaadaroo illa;
Romans 3:10 in English
- King James Version (KJV)
- As it is written, There is none righteous, no, not one:
- World English Bible (WEB)
- As it is written, “There is no one righteous; no, not one.
- American Standard Version (ASV)
- as it is written, There is none righteous, no, not one;
- Bible in Basic English (BBE)
- As it is said in the holy Writings, There is not one who does righteousness;
- Darby Translation (DBY)
- according as it is written, There is not a righteous [man], not even one;
- Webster's Bible (WBS)
- As it is written, There is none righteous, no, not one:
- Young's Literal Translation (YLT)
- according as it hath been written — 'There is none righteous, not even one;
Read in context
- 8(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
- 9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
- 10ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
- 11ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
- 12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
Cross references
- Psalm 53:1–3 ಕೀರ್ತನೆಗಳು 53:1–3ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
- Psalm 14:1–3 ಕೀರ್ತನೆಗಳು 14:1–3ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- Romans 3:23 ರೋಮಾಪುರದವರಿಗೆ 3:23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Job 15:14 ಯೋಬನು 15:14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- Job 25:4 ಯೋಬನು 25:4ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
- Mark 7:21–22 ಮಾರ್ಕನು 7:21–22ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- Mark 10:18 ಮಾರ್ಕನು 10:18ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Ephesians 5:3–6 ಎಫೆಸದವರಿಗೆ 5:3–6ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು. ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ. ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ. ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.