Romans · chapter 3 · verse 11
Romans 3:11 in Kannada
ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
Tiluvalikeyullavanu illa, devarannu hudukuvavanoo illa.
Romans 3:11 in English
- King James Version (KJV)
- There is none that understandeth, there is none that seeketh after God.
- World English Bible (WEB)
- There is no one who understands. There is no one who seeks after God.
- American Standard Version (ASV)
- There is none that understandeth, There is none that seeketh after God;
- Bible in Basic English (BBE)
- Not one who has the knowledge of what is right, not one who is a searcher after God;
- Darby Translation (DBY)
- there is not the [man] that understands, there is not one that seeks after God.
- Webster's Bible (WBS)
- There is none that understandeth, there is none that seeketh God.
- Young's Literal Translation (YLT)
- There is none who is understanding, there is none who is seeking after God.
Read in context
- 9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
- 10ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
- 11ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
- 12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
- 13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
Cross references
- Psalm 14:2–4 ಕೀರ್ತನೆಗಳು 14:2–4ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ. ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- Psalm 53:2 ಕೀರ್ತನೆಗಳು 53:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Hosea 4:6 ಹೋಶೇಯ 4:6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- Hosea 7:10 ಹೋಶೇಯ 7:10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.