Romans · chapter 3 · verse 14
Romans 3:14 in Kannada
ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
Avara baayi shaapadindaloo vishadindaloo tumbi ade.
Romans 3:14 in English
- King James Version (KJV)
- Whose mouth [is] full of cursing and bitterness:
- World English Bible (WEB)
- “Their mouth is full of cursing and bitterness.”
- American Standard Version (ASV)
- Whose mouth is full of cursing and bitterness:
- Bible in Basic English (BBE)
- Whose mouth is full of curses and bitter words:
- Darby Translation (DBY)
- whose mouth is full of cursing and bitterness;
- Webster's Bible (WBS)
- Whose mouth [is] full of cursing and bitterness.
- Young's Literal Translation (YLT)
- Whose mouth is full of cursing and bitterness.
Read in context
- 12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
- 13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
- 14ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
- 15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
- 16ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
Cross references
- Psalm 10:7 ಕೀರ್ತನೆಗಳು 10:7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
- Psalm 109:17–18 ಕೀರ್ತನೆಗಳು 109:17–18ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
- Psalm 59:12 ಕೀರ್ತನೆಗಳು 59:12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
- James 3:10 ಯಾಕೋಬನು 3:10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.