Romans · chapter 3 · verse 17
Romans 3:17 in Kannada
ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
Avaru samaadhaanada maarga vanne aritavaralla;
Romans 3:17 in English
- King James Version (KJV)
- And the way of peace have they not known:
- World English Bible (WEB)
- The way of peace, they haven’t known.”
- American Standard Version (ASV)
- And the way of peace have they not known:
- Bible in Basic English (BBE)
- And of the way of peace they have no knowledge:
- Darby Translation (DBY)
- and way of peace they have not known:
- Webster's Bible (WBS)
- And the way of peace have they not known.
- Young's Literal Translation (YLT)
- And a way of peace they did not know.
Read in context
- 15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
- 16ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
- 17ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
- 18ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
- 19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
Cross references
- Isaiah 59:8 ಯೆಶಾಯ 59:8ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Matthew 7:14 ಮತ್ತಾಯನು 7:14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Isaiah 57:21 ಯೆಶಾಯ 57:21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.