Romans · chapter 3 · verse 18
Romans 3:18 in Kannada
ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
Avara kannedurige devara bhayave illa embavugale.
Romans 3:18 in English
- King James Version (KJV)
- There is no fear of God before their eyes.
- World English Bible (WEB)
- “There is no fear of God before their eyes.”
- American Standard Version (ASV)
- There is no fear of God before their eyes.
- Bible in Basic English (BBE)
- There is no fear of God before their eyes.
- Darby Translation (DBY)
- there is no fear of God before their eyes.
- Webster's Bible (WBS)
- There is no fear of God before their eyes.
- Young's Literal Translation (YLT)
- There is no fear of God before their eyes.'
Read in context
- 16ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
- 17ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
- 18ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
- 19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- 20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
Cross references
- Psalm 36:1 ಕೀರ್ತನೆಗಳು 36:1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
- Proverbs 23:17 ಜ್ಞಾನೋಕ್ತಿಗಳು 23:17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- Proverbs 16:6 ಜ್ಞಾನೋಕ್ತಿಗಳು 16:6ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Genesis 20:11 ಆದಿಕಾಂಡ 20:11ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
- Luke 23:40 ಲೂಕನು 23:40ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
- Revelation 19:5 ಪ್ರಕಟನೆ 19:5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.