Romans · chapter 3 · verse 19
Romans 3:19 in Kannada
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
Pratiyondu baayi muchchi hoguvanteyoo lokavellaa devara munde doshiyaagiruvanteyoo nyaaya pramaanavu heluvavugalannu nyaayapramaanakke olagaadavarige heluttadeyendu naavu ballevu.
Romans 3:19 in English
- King James Version (KJV)
- Now we know that what things soever the law saith, it saith to them who are under the law: that every mouth may be stopped, and all the world may become guilty before God.
- World English Bible (WEB)
- Now we know that whatever things the law says, it speaks to those who are under the law, that every mouth may be closed, and all the world may be brought under the judgment of God.
- American Standard Version (ASV)
- Now we know that what things soever the law saith, it speaketh to them that are under the law; that every mouth may be stopped, and all the world may be brought under the judgment of God:
- Bible in Basic English (BBE)
- Now, we have knowledge that what the law says is for those who are under the law, so that every mouth may be stopped, and all men may be judged by God:
- Darby Translation (DBY)
- Now we know that whatever the things the law says, it speaks to those under the law, that every mouth may be stopped, and all the world be under judgment to God.
- Webster's Bible (WBS)
- Now we know that whatever things the law saith, it saith to them who are under the law: that every mouth may be stopped, and all the world may become guilty before God.
- Young's Literal Translation (YLT)
- And we have known that as many things as the law saith, to those in the law it doth speak, that every mouth may be stopped, and all the world may come under judgment to God;
Read in context
- 17ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
- 18ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
- 19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- 20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- 21ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
Cross references
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- Galatians 3:22–23 ಗಲಾತ್ಯದವರಿಗೆ 3:22–23ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
- Romans 3:9 ರೋಮಾಪುರದವರಿಗೆ 3:9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
- Romans 2:12–18 ರೋಮಾಪುರದವರಿಗೆ 2:12–18ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು. (ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು. ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ. ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ). ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು. ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
- Galatians 5:18 ಗಲಾತ್ಯದವರಿಗೆ 5:18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Romans 3:23 ರೋಮಾಪುರದವರಿಗೆ 3:23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
- 1 Corinthians 1:29 1 ಕೊರಿಂಥದವರಿಗೆ 1:29ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- Job 9:2–3 ಯೋಬನು 9:2–3ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ? ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- Galatians 4:5 ಗಲಾತ್ಯದವರಿಗೆ 4:5ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- Psalm 107:42 ಕೀರ್ತನೆಗಳು 107:42ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
Original words (Greek)
- Now · G1161δέ dé
- know · G1492εἴδω eídō
- that · G3754ὅτι hóti
- soever · G3745ὅσος hósos
- law · G3551νόμος nómos
- saith · G3004λέγω légō
- saith · G2980λαλέω laléō
- are · G3588ὁ ho
- under · G1722ἐν en
- law · G3551νόμος nómos
- that · G2443ἵνα hína
- every · G3956πᾶς pâs
- mouth · G4750στόμα stóma
- stopped · G5420φράσσω phrássō
- and · G2532καί kaí
- all · G3956πᾶς pâs
- world · G2889κόσμος kósmos
- become · G1096γίνομαι gínomai
- guilty · G5267ὑπόδικος hypódikos
- God · G2316θεός theós