Skip to content
ThuthiThuthiThuthi
Romans · chapter 3 · verse 20

Romans 3:20 in Kannada

ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.

Aadadarinda nyaayapramaanada kriyegalinda yaavanoo aatana drushtiyalli neetivantanendu nirna yisalpaduvadilla. Yaakandare nyaayapramaana dindale paapada aruhu untaaguttade.

Romans 3:20 in English

King James Version (KJV)
Therefore by the deeds of the law there shall no flesh be justified in his sight: for by the law [is] the knowledge of sin.
World English Bible (WEB)
Because by the works of the law, no flesh will be justified in his sight; for through the law comes the knowledge of sin.
American Standard Version (ASV)
because by the works of the law shall no flesh be justified in his sight; for through the law [cometh] the knowledge of sin.
Bible in Basic English (BBE)
Because by the works of the law no man is able to have righteousness in his eyes, for through the law comes the knowledge of sin.
Darby Translation (DBY)
Wherefore by works of law no flesh shall be justified before him; for by law [is] knowledge of sin.
Webster's Bible (WBS)
Therefore by the deeds of the law, there shall no flesh be justified in his sight: for by the law [is] the knowledge of sin.
Young's Literal Translation (YLT)
wherefore by works of law shall no flesh be declared righteous before Him, for through law is a knowledge of sin.

Read in context

  1. 18ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
  2. 19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
  3. 20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
  4. 21ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
  5. 22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
Read all of Romans 3

Cross references

Original words (Greek)

Romans 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.