Romans · chapter 3 · verse 23
Romans 3:23 in Kannada
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
Ellaroo paapamaadi devara mahimeyannu kaledukondi ddaare.
Romans 3:23 in English
- King James Version (KJV)
- For all have sinned, and come short of the glory of God;
- World English Bible (WEB)
- for all have sinned, and fall short of the glory of God;
- American Standard Version (ASV)
- for all have sinned, and fall short of the glory of God;
- Bible in Basic English (BBE)
- For all have done wrong and are far from the glory of God;
- Darby Translation (DBY)
- for all have sinned, and come short of the glory of God;
- Webster's Bible (WBS)
- For all have sinned, and come short of the glory of God;
- Young's Literal Translation (YLT)
- for all did sin, and are come short of the glory of God —
Read in context
- 21ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
- 22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- 23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
- 24ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
- 25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
Cross references
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Romans 3:9 ರೋಮಾಪುರದವರಿಗೆ 3:9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- Romans 11:32 ರೋಮಾಪುರದವರಿಗೆ 11:32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- 1 Thessalonians 2:12 1 ಥೆಸಲೊನೀಕದವರಿಗೆ 2:12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- 2 Thessalonians 2:14 2 ಥೆಸಲೊನೀಕದವರಿಗೆ 2:14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- 1 Peter 4:13 1 ಪೇತ್ರನು 4:13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.