Romans · chapter 3 · verse 25
Romans 3:25 in Kannada
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
Eetanu tanna raktada moolaka nambikeyiddavarigaagi paapada praayashchittavaagirabekendu devaru eetanannu mundittanu. Devaru hindinakaalada paapagalannu sahisikondiralaagi
Romans 3:25 in English
- King James Version (KJV)
- Whom God hath set forth [to be] a propitiation through faith in his blood, to declare his righteousness for the remission of sins that are past, through the forbearance of God;
- World English Bible (WEB)
- whom God sent to be an atoning sacrifice through faith in his blood, for a demonstration of his righteousness through the passing over of prior sins, in God’s forbearance;
- American Standard Version (ASV)
- whom God set forth [to be] a propitiation, through faith, in his blood, to show his righteousness because of the passing over of the sins done aforetime, in the forbearance of God;
- Bible in Basic English (BBE)
- Whom God has put forward as the sign of his mercy, through faith, by his blood, to make clear his righteousness when, in his pity, God let the sins of earlier times go without punishment;
- Darby Translation (DBY)
- whom God has set forth a mercy-seat, through faith in his blood, for [the] shewing forth of his righteousness, in respect of the passing by the sins that had taken place before, through the forbearance of God;
- Webster's Bible (WBS)
- Whom God hath set forth [to be] a propitiation, through faith in his blood, to declare his righteousness for the remission of sins that are past, through the forbearance of God;
- Young's Literal Translation (YLT)
- whom God did set forth a mercy seat, through the faith in his blood, for the shewing forth of His righteousness, because of the passing over of the bygone sins in the forbearance of God —
Read in context
- 23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
- 24ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
- 25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- 26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- 27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
Cross references
- Romans 3:23–24 ರೋಮಾಪುರದವರಿಗೆ 3:23–24ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
- 1 Peter 1:18–20 1 ಪೇತ್ರನು 1:18–20ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- 1 John 4:10 1 ಯೋಹಾನನು 4:10ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Colossians 1:20–23 ಕೊಲೊಸ್ಸೆಯವರಿಗೆ 1:20–23ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ. ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Romans 5:9 ರೋಮಾಪುರದವರಿಗೆ 5:9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
- Hebrews 9:14–22 ಇಬ್ರಿಯರಿಗೆ 9:14–22ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ. ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ. ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- Acts 17:30 ಅಪೊಸ್ತಲರ ಕೃತ್ಯಗಳು 17:30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- Hebrews 10:4 ಇಬ್ರಿಯರಿಗೆ 10:4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
Original words (Greek)
- Whom · G3739ὅς hós
- God · G2316θεός theós
- forth · G4388προτίθεμαι protíthemai
- propitiation · G2435ἱλαστήριον hilastḗrion
- through · G1223διά diá
- faith · G4102πίστις pístis
- in · G1722ἐν en
- his · G846αὐτός autós
- blood · G129αἷμα haîma
- to · G1519εἰς eis
- declare · G1732ἔνδειξις éndeixis
- his · G846αὐτός autós
- righteousness · G1343δικαιοσύνη dikaiosýnē
- for · G1223διά diá
- remission · G3929πάρεσις páresis
- sins · G265ἁμάρτημα hamártēma
- past · G4266προγίνομαι progínomai