Romans · chapter 3 · verse 28
Romans 3:28 in Kannada
ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
Aadadarinda nyaaya pramaanada kriyegalillade nambikeyindale manu shyanu neetivantanendu nirnayisalpaduvanemba daagi naavu teermaanisikondiddevallaa.
Romans 3:28 in English
- King James Version (KJV)
- Therefore we conclude that a man is justified by faith without the deeds of the law.
- World English Bible (WEB)
- We maintain therefore that a man is justified by faith apart from the works of the law.
- American Standard Version (ASV)
- We reckon therefore that a man is justified by faith apart from the works of the law.
- Bible in Basic English (BBE)
- For this reason, then, a man may get righteousness by faith without the works of the law.
- Darby Translation (DBY)
- for we reckon that a man is justified by faith, without works of law.
- Webster's Bible (WBS)
- Therefore we conclude, that a man is justified by faith without the deeds of the law.
- Young's Literal Translation (YLT)
- therefore do we reckon a man to be declared righteous by faith, apart from works of law.
Read in context
- 26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- 27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
- 28ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
- 29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
- 30ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Cross references
- Titus 3:7 ತೀತನಿಗೆ 3:7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Galatians 3:24 ಗಲಾತ್ಯದವರಿಗೆ 3:24ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- Galatians 2:16 ಗಲಾತ್ಯದವರಿಗೆ 2:16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- Galatians 3:8 ಗಲಾತ್ಯದವರಿಗೆ 3:8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
- Romans 3:26 ರೋಮಾಪುರದವರಿಗೆ 3:26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Romans 4:5 ರೋಮಾಪುರದವರಿಗೆ 4:5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- James 2:24 ಯಾಕೋಬನು 2:24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
- Romans 3:20–22 ರೋಮಾಪುರದವರಿಗೆ 3:20–22ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.