Skip to content
ThuthiThuthiThuthi
Romans · chapter 3 · verse 29

Romans 3:29 in Kannada

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;

Devaru yehoodyarige maatra devaraagi ddaano? Anyajanagalige saha devarallave? Haudu, aatanu anyajanarige saha devaraagiddaane;

Romans 3:29 in English

King James Version (KJV)
[Is he] the God of the Jews only? [is he] not also of the Gentiles? Yes, of the Gentiles also:
World English Bible (WEB)
Or is God the God of Jews only? Isn’t he the God of Gentiles also? Yes, of Gentiles also,
American Standard Version (ASV)
Or is God [the God] of Jews only? is he not [the God] of Gentiles also? Yea, of Gentiles also:
Bible in Basic English (BBE)
Or is God the God of Jews only? is he not in the same way the God of Gentiles? Yes, of Gentiles:
Darby Translation (DBY)
Is [God] the God of Jews only? is he not of [the] nations also? Yea, of nations also:
Webster's Bible (WBS)
[Is he] the God of the Jews only? [is he] not also of the Gentiles? Yes, of the Gentiles also:
Young's Literal Translation (YLT)
The God of Jews only [is He], and not also of nations?

Read in context

  1. 27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
  2. 28ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
  3. 29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
  4. 30ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
  5. 31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Read all of Romans 3

Cross references

Original words (Greek)

Romans 3:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.