Skip to content
ThuthiThuthiThuthi
Romans · chapter 3 · verse 30

Romans 3:30 in Kannada

ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.

Devaru obbane aagiralaagi aatanu sunnatiyavarannu neetivantarendu nirnayisu vadakke avara nambikeyindale. Sunnatiyilla davarannu haageye nirnayisuvadu nambikeya moolakave.haagaadare nambikeyinda nyaayapramaanavannu nirarthaka maaduttevo? Haage endigoo alla; haudu, naavu nyaayapramaanavannu sthirapadisutteve.

Romans 3:30 in English

King James Version (KJV)
Seeing [it is] one God, which shall justify the circumcision by faith, and uncircumcision through faith.
World English Bible (WEB)
since indeed there is one God who will justify the circumcised by faith and the uncircumcised through faith.
American Standard Version (ASV)
if so be that God is one, and he shall justify the circumcision by faith, and the uncircumcision through faith.
Bible in Basic English (BBE)
If God is one; and he will give righteousness because of faith to those who have circumcision, and through faith to those who have not circumcision.
Darby Translation (DBY)
since indeed [it is] one God who shall justify [the] circumcision on the principle of faith, and uncircumcision by faith.
Webster's Bible (WBS)
Seeing [it is] one God who will justify the circumcision by faith, and uncircumcision through faith.
Young's Literal Translation (YLT)
yes, also of nations; since one [is] God who shall declare righteous the circumcision by faith, and the uncircumcision through the faith.

Read in context

  1. 28ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
  2. 29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
  3. 30ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
  4. 31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Read all of Romans 3

Cross references

Original words (Greek)

Romans 3:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.