Romans · chapter 3 · verse 5
Romans 3:5 in Kannada
ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
Aadare namma aneetiyu devara neetiyannu prasiddhipadisuvadaadare naavu enu helona? Prateekaara maaduva devaru aneetivantanenu? (naanu manushyanante maatanaaduttene).
Romans 3:5 in English
- King James Version (KJV)
- But if our unrighteousness commend the righteousness of God, what shall we say? [Is] God unrighteous who taketh vengeance? (I speak as a man)
- World English Bible (WEB)
- But if our unrighteousness commends the righteousness of God, what will we say? Is God unrighteous who inflicts wrath? I speak like men do.
- American Standard Version (ASV)
- But if our unrighteousness commendeth the righteousness of God, what shall we say? Is God unrighteous who visiteth with wrath? (I speak after the manner of men.)
- Bible in Basic English (BBE)
- But if the righteousness of God is supported by our wrongdoing what is to be said? is it wrong for God to be angry (as men may say)?
- Darby Translation (DBY)
- But if our unrighteousness commend God's righteousness, what shall we say? Is God unrighteous who inflicts wrath? I speak according to man.
- Webster's Bible (WBS)
- But if our unrighteousness commendeth the righteousness of God, what shall we say? [Is] God unrighteous who taketh vengeance? (I speak as a man.)
- Young's Literal Translation (YLT)
- And, if our unrighteousness God's righteousness doth establish, what shall we say? is God unrighteous who is inflicting the wrath? (after the manner of a man I speak)
Read in context
- 3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- 4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- 5ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
- 6ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- 7ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
Cross references
- Romans 6:19 ರೋಮಾಪುರದವರಿಗೆ 6:19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- Galatians 3:15 ಗಲಾತ್ಯದವರಿಗೆ 3:15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Romans 9:18–20 ರೋಮಾಪುರದವರಿಗೆ 9:18–20ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು. ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- 1 Corinthians 9:8 1 ಕೊರಿಂಥದವರಿಗೆ 9:8ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
- Romans 4:1 ರೋಮಾಪುರದವರಿಗೆ 4:1ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
- Deuteronomy 32:39–43 ಧರ್ಮೋಪದೇಶಕಾಂಡ 32:39–43ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Romans 7:7 ರೋಮಾಪುರದವರಿಗೆ 7:7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- 2 Thessalonians 1:6–9 2 ಥೆಸಲೊನೀಕದವರಿಗೆ 1:6–9ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Romans 8:20–21 ರೋಮಾಪುರದವರಿಗೆ 8:20–21ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ. ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
Original words (Greek)
- But · G1161δέ dé
- if · G1487εἰ ei
- our · G2257ἡμῶν hēmōn
- unrighteousness · G93ἀδικία adikía
- commend · G4921συνιστάω synistáō
- righteousness · G1343δικαιοσύνη dikaiosýnē
- God · G2316θεός theós
- what · G5101τίς tís
- say · G2046ἐρέω eréō
- God · G2316θεός theós
- unrighteous · G94ἄδικος ádikos
- taketh · G2018ἐπιφέρω epiphérō
- vengeance · G3709ὀργή orgḗ
- speak · G3004λέγω légō
- as · G2596κατά katá
- man · G444ἄνθρωπος ánthrōpos