Romans · chapter 3 · verse 6
Romans 3:6 in Kannada
ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
Haage endigoo helabaaradu; devaru lokakke hege nyaayateerisuvanu?
Romans 3:6 in English
- King James Version (KJV)
- God forbid: for then how shall God judge the world?
- World English Bible (WEB)
- May it never be! For then how will God judge the world?
- American Standard Version (ASV)
- God forbid: for then how shall God judge the world?
- Bible in Basic English (BBE)
- In no way: because if it is so, how is God able to be the judge of all the world?
- Darby Translation (DBY)
- Far be the thought: since how shall God judge the world?
- Webster's Bible (WBS)
- By no means: for then how shall God judge the world?
- Young's Literal Translation (YLT)
- let it not be! since how shall God judge the world?
Read in context
- 4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- 5ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
- 6ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- 7ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
- 8(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
Cross references
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Job 8:3 ಯೋಬನು 8:3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Psalm 9:8 ಕೀರ್ತನೆಗಳು 9:8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Job 34:17–19 ಯೋಬನು 34:17–19ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ? ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Psalm 11:5–7 ಕೀರ್ತನೆಗಳು 11:5–7ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ. ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ. ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.