Romans · chapter 3 · verse 7
Romans 3:7 in Kannada
ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
Nanna sullina moolaka devara vishayavaada satyavu aatana mahimeyannu hechchisu vadaadare naanu innu paapiyendu yaake teerpu hondabeku?
Romans 3:7 in English
- King James Version (KJV)
- For if the truth of God hath more abounded through my lie unto his glory; why yet am I also judged as a sinner?
- World English Bible (WEB)
- For if the truth of God through my lie abounded to his glory, why am I also still judged as a sinner?
- American Standard Version (ASV)
- But if the truth of God through my lie abounded unto his glory, why am I also still judged as a sinner?
- Bible in Basic English (BBE)
- But if, because I am untrue, God being seen to be true gets more glory, why am I to be judged as a sinner?
- Darby Translation (DBY)
- For if the truth of God, in my lie, has more abounded to his glory, why yet am I also judged as a sinner?
- Webster's Bible (WBS)
- For if the truth of God hath more abounded through my lie to his glory; why yet am I also judged as a sinner?
- Young's Literal Translation (YLT)
- for if the truth of God in my falsehood did more abound to His glory, why yet am I also as a sinner judged?
Read in context
- 5ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
- 6ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- 7ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
- 8(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
- 9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
Cross references
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- Romans 9:19–20 ರೋಮಾಪುರದವರಿಗೆ 9:19–20ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Acts 13:27–29 ಅಪೊಸ್ತಲರ ಕೃತ್ಯಗಳು 13:27–29ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- Isaiah 10:6–7 ಯೆಶಾಯ 10:6–7ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- 2 Kings 8:10–15 2 ಅರಸುಗಳು 8:10–15ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು. ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು. ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು. ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು. ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ, ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
- Matthew 26:34 ಮತ್ತಾಯನು 26:34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 26:69–75 ಮತ್ತಾಯನು 26:69–75ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು. ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Original words (Greek)
- For · G1063γάρ gár
- if · G1487εἰ ei
- truth · G225ἀλήθεια alḗtheia
- God · G2316θεός theós
- abounded · G4052περισσεύω perisseúō
- through · G1722ἐν en
- my · G1699ἐμός emós
- lie · G5582ψεῦσμα pseûsma
- unto · G1519εἰς eis
- his · G846αὐτός autós
- glory · G1391δόξα dóxa
- why · G5101τίς tís
- yet · G2089ἔτι éti
- also · G2504κἀγώ kagṓ
- judged · G2919κρίνω krínō
- as · G5613ὡς hōs
- sinner · G268ἁμαρτωλός hamartōlós