Skip to content
ThuthiThuthiThuthi
Romans · chapter 4 · verse 10

Romans 4:10 in Kannada

ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.

Haagaadare adu yaavaaga enisalpattitu? Avanige sunnatiyaada meleyo? Sunnatiyaagu vadakke modalo? Sunnatiyaada mele alla, sunnatiyaaguvadakke modale enisalpattitu.

Romans 4:10 in English

King James Version (KJV)
How was it then reckoned? when he was in circumcision, or in uncircumcision? Not in circumcision, but in uncircumcision.
World English Bible (WEB)
How then was it counted? When he was in circumcision, or in uncircumcision? Not in circumcision, but in uncircumcision.
American Standard Version (ASV)
How then was it reckoned? when he was in circumcision, or in uncircumcision? Not in circumcision, but in uncircumcision:
Bible in Basic English (BBE)
How, then, was it judged? when he had circumcision, or when he had it not? Not when he had it, but when he did not have it:
Darby Translation (DBY)
How then has it been reckoned? when he was in circumcision, or in uncircumcision? Not in circumcision, but in uncircumcision.
Webster's Bible (WBS)
How then was it reckoned? when he was in circumcision, or in uncircumcision? Not in circumcision, but in uncircumcision.
Young's Literal Translation (YLT)
how then was it reckoned? he being in circumcision, or in uncircumcision? not in circumcision, but in uncircumcision;

Read in context

  1. 8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
  2. 9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
  3. 10ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
  4. 11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
  5. 12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
Read all of Romans 4

Cross references

Original words (Greek)

Romans 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.