Skip to content
ThuthiThuthiThuthi
Romans · chapter 4 · verse 11

Romans 4:11 in Kannada

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

Aamele neetige mudreyaagi sunnatiyannu gurutaagi hondidanu. Idu sunnatiyaaguvadakke modale avanigidda nambikeyindaayitu. Heege avanu nambuvavarellarige andare avaru sunnati yilladavaraadaagyoo avarige tandeyaadanu; heege avaroo neetivantarendu enisalpaduvaru.

Romans 4:11 in English

King James Version (KJV)
And he received the sign of circumcision, a seal of the righteousness of the faith which [he had yet] being uncircumcised: that he might be the father of all them that believe, though they be not circumcised; that righteousness might be imputed unto them also:
World English Bible (WEB)
He received the sign of circumcision, a seal of the righteousness of the faith which he had while he was in uncircumcision, that he might be the father of all those who believe, though they might be in uncircumcision, that righteousness might also be accounted to them.
American Standard Version (ASV)
and he received the sign of circumcision, a seal of the righteousness of the faith which he had while he was in uncircumcision: that he might be the father of all them that believe, though they be in uncircumcision, that righteousness might be reckoned unto them;
Bible in Basic English (BBE)
And he was given the sign of circumcision as a witness of the faith which he had before he underwent circumcision: so that he might be the father of all those who have faith, though they have not circumcision, and so that righteousness might be put to their account;
Darby Translation (DBY)
And he received [the] sign of circumcision [as] seal of the righteousness of faith which [he had] being in uncircumcision, that he might be [the] father of all them that believe being in uncircumcision, that righteousness might be reckoned to them also;
Webster's Bible (WBS)
And he received the sign of circumcision, a seal of the righteousness of the faith, which [he had yet] being uncircumcised: that he might be the father of all them that believe, though they are not circumcised, that righteousness might be imputed to them also;
Young's Literal Translation (YLT)
and a sign he did receive of circumcision, a seal of the righteousness of the faith in the uncircumcision, for his being father of all those believing through uncircumcision, for the righteousness also being reckoned to them,

Read in context

  1. 9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
  2. 10ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
  3. 11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
  4. 12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
  5. 13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
Read all of Romans 4

Cross references

Original words (Greek)

Romans 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.