Skip to content
ThuthiThuthiThuthi
Romans · chapter 4 · verse 12

Romans 4:12 in Kannada

ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.

Idallade sunnatiyiddavarige tandeyaadavanu sunnatiyavarige maatravalla, aadare abrahaamanu sunnati maadisikolluvadakke munche nadeda nambikeya hejjejaadinalli nadeyuttiruva sunnati yilladavarigoo tandeyaagiddaane.

Romans 4:12 in English

King James Version (KJV)
And the father of circumcision to them who are not of the circumcision only, but who also walk in the steps of that faith of our father Abraham, which [he had] being [yet] uncircumcised.
World English Bible (WEB)
He is the father of circumcision to those who not only are of the circumcision, but who also walk in the steps of that faith of our father Abraham, which he had in uncircumcision.
American Standard Version (ASV)
and the father of circumcision to them who not only are of the circumcision, but who also walk in the steps of that faith of our father Abraham which he had in uncircumcision.
Bible in Basic English (BBE)
And the father of circumcision to those who not only are of the circumcision, but who keep to the way of that faith which our father Abraham had before he underwent circumcision.
Darby Translation (DBY)
and father of circumcision, not only to those who are of [the] circumcision, but to those also who walk in the steps of the faith, during uncircumcision, of our father Abraham.
Webster's Bible (WBS)
And the father of circumcision to them who are not of the circumcision only, but who also walk in the steps of that faith of our father Abraham which [he had] being [yet] uncircumcised.
Young's Literal Translation (YLT)
and father of circumcision to those not of circumcision only, but who also walk in the steps of the faith, that [is] in the uncircumcision of our father Abraham.

Read in context

  1. 10ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
  2. 11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
  3. 12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
  4. 13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
  5. 14ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
Read all of Romans 4

Cross references

Original words (Greek)

Romans 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.