Skip to content
ThuthiThuthiThuthi
Romans · chapter 4 · verse 13

Romans 4:13 in Kannada

ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.

Avanu lokakke baadhyanaaguvanemba vaagdaa navu abrahaamanigaagali avana santatiyavari gaagali nyaayapramaanadinda aadaddalla, nambike yindaada neetiyindale aadaddu.

Romans 4:13 in English

King James Version (KJV)
For the promise, that he should be the heir of the world, [was] not to Abraham, or to his seed, through the law, but through the righteousness of faith.
World English Bible (WEB)
For the promise to Abraham and to his offspring that he would be heir of the world wasn’t through the law, but through the righteousness of faith.
American Standard Version (ASV)
For not through the law was the promise to Abraham or to his seed that he should be heir of the world, but through the righteousness of faith.
Bible in Basic English (BBE)
For God's word, that the earth would be his heritage, was given to Abraham, not through the law, but through the righteousness of faith.
Darby Translation (DBY)
For [it was] not by law that the promise was to Abraham, or to his seed, that he should be heir of [the] world, but by righteousness of faith.
Webster's Bible (WBS)
For the promise that he should be the heir of the world [was] not to Abraham, or to his seed, through the law, but through the righteousness of faith.
Young's Literal Translation (YLT)
For not through law [is] the promise to Abraham, or to his seed, of his being heir of the world, but through the righteousness of faith;

Read in context

  1. 11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
  2. 12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
  3. 13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
  4. 14ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
  5. 15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
Read all of Romans 4

Cross references

Original words (Greek)

Romans 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.