Romans · chapter 4 · verse 16
Romans 4:16 in Kannada
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
Aadakaarana krupe yindale doreyuva aa baadhyateyu nambikeya mukhaantara sikkuttade. Heege aa vaagdaanavu abrahaa mana santatiyavarellarigoo andare nyaaya pramaanavannu aadhaara maadikondavarige maatra vallade nammellarige tandeyaagiruva abrahaama nalliddantha nambike
Romans 4:16 in English
- King James Version (KJV)
- Therefore [it is] of faith, that [it might be] by grace; to the end the promise might be sure to all the seed; not to that only which is of the law, but to that also which is of the faith of Abraham; who is the father of us all,
- World English Bible (WEB)
- For this cause it is of faith, that it may be according to grace, to the end that the promise may be sure to all the offspring, not to that only which is of the law, but to that also which is of the faith of Abraham, who is the father of us all.
- American Standard Version (ASV)
- For this cause [it is] of faith, that [it may be] according to grace; to the end that the promise may be sure to all the seed; not to that only which is of the law, but to that also which is of the faith of Abraham, who is the father of us all
- Bible in Basic English (BBE)
- For this reason it is of faith, so that it may be through grace; and so that the word of God may be certain to all the seed; not only to that which is of the law, but to that which is of the faith of Abraham, who is the father of us all,
- Darby Translation (DBY)
- Therefore [it is] on the principle of faith, that [it might be] according to grace, in order to the promise being sure to all the seed, not to that only which [is] of the law, but to that also which [is] of Abraham's faith, who is father of us all,
- Webster's Bible (WBS)
- Therefore [it is] of faith, that [it might be] by grace; to the end the promise might be sure to all the seed, not to that only which is of the law, but to that also which is of the faith of Abraham, who is the father of us all;
- Young's Literal Translation (YLT)
- Because of this [it is] of faith, that [it may be] according to grace, for the promise being sure to all the seed, not to that which [is] of the law only, but also to that which [is] of the faith of Abraham,
Read in context
- 14ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
- 15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- 16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- 17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
- 18ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
Cross references
- Romans 3:24–26 ರೋಮಾಪುರದವರಿಗೆ 3:24–26ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- Ephesians 2:8 ಎಫೆಸದವರಿಗೆ 2:8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
- Romans 9:8 ರೋಮಾಪುರದವರಿಗೆ 9:8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- Titus 3:7 ತೀತನಿಗೆ 3:7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Romans 15:8 ರೋಮಾಪುರದವರಿಗೆ 15:8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- Ephesians 2:5 ಎಫೆಸದವರಿಗೆ 2:5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- Isaiah 51:2 ಯೆಶಾಯ 51:2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Galatians 3:7–12 ಗಲಾತ್ಯದವರಿಗೆ 3:7–12ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ. ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ. ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Hebrews 6:13–19 ಇಬ್ರಿಯರಿಗೆ 6:13–19ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Original words (Greek)
- Therefore · G1223διά diá
- of · G1537ἐκ ek
- faith · G4102πίστις pístis
- that · G2443ἵνα hína
- by · G2596κατά katá
- grace · G5485χάρις cháris
- end · G1519εἰς eis
- promise · G1860ἐπαγγελία epangelía
- be · G1511εἶναι eînai
- sure · G949βέβαιος bébaios
- all · G3956πᾶς pâs
- seed · G4690σπέρμα spérma
- not · G3756οὐ ou
- that · G3588ὁ ho
- only · G3440μόνον mónon
- of · G1537ἐκ ek
- law · G3551νόμος nómos
- but · G235ἀλλά allá
- that · G3588ὁ ho
- also · G2532καί kaí
- of · G1537ἐκ ek
- faith · G4102πίστις pístis
- Abraham · G11Ἀβραάμ Abraám
- who · G3739ὅς hós
- is · G2076ἐστί estí
- father · G3962πατήρ patḗr
- us · G2257ἡμῶν hēmōn
- all · G3956πᾶς pâs