Skip to content
ThuthiThuthiThuthi
Romans · chapter 4 · verse 18

Romans 4:18 in Kannada

ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.

Avanu taanu aneka janaangagalige tandeyaagi ruvanemba nireekshege aaspadavilladiruvaagaloo--ninna santaanavu heegaaguvadu endu helalpattante nireekshisi nambidanu.

Romans 4:18 in English

King James Version (KJV)
Who against hope believed in hope, that he might become the father of many nations; according to that which was spoken, So shall thy seed be.
World English Bible (WEB)
Against hope, Abraham in hope believed, to the end that he might become a father of many nations, according to that which had been spoken, “So will your offspring be.”
American Standard Version (ASV)
Who in hope believed against hope, to the end that he might become a father of many nations, according to that which had been spoken, So shall thy seed be.
Bible in Basic English (BBE)
Who without reason for hope, in faith went on hoping, so that he became the father of a number of nations, as it had been said, So will your seed be.
Darby Translation (DBY)
who against hope believed in hope to his becoming father of many nations, according to that which was spoken, So shall thy seed be:
Webster's Bible (WBS)
Who against hope believed with hope, that he should become the father of many nations; according to that which was spoken, So shall thy seed be.
Young's Literal Translation (YLT)
Who, against hope in hope did believe, for his becoming father of many nations according to that spoken: 'So shall thy seed be;'

Read in context

  1. 16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
  2. 17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
  3. 18ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
  4. 19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
  5. 20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
Read all of Romans 4

Cross references

Original words (Greek)

Romans 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.