Romans · chapter 4 · verse 19
Romans 4:19 in Kannada
ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
Avanu hechchu kadime nooruvarushadavanaagiddu tanna dehavu aagale mrutapraayavaayitendoo saaralige garbhakaala kaleduhoyitendoo yochisidanu; aadaagyoo avanu apanambikeyinda chanchalanaagalilla.
Romans 4:19 in English
- King James Version (KJV)
- And being not weak in faith, he considered not his own body now dead, when he was about an hundred years old, neither yet the deadness of Sara’s womb:
- World English Bible (WEB)
- Without being weakened in faith, he didn’t consider his own body, already having been worn out, (he being about a hundred years old), and the deadness of Sarah’s womb.
- American Standard Version (ASV)
- And without being weakened in faith he considered his own body now as good as dead (he being about a hundred years old), and the deadness of Sarah’s womb;
- Bible in Basic English (BBE)
- And not being feeble in faith though his body seemed to him little better than dead (he being about a hundred years old) and Sarah was no longer able to have children:
- Darby Translation (DBY)
- and not being weak in faith, he considered not his own body already become dead, being about a hundred years old, and the deadening of Sarah's womb,
- Webster's Bible (WBS)
- And being not weak in faith, he considered not his own body now dead, when he was about a hundred years old, neither yet the deadness of Sarah's womb.
- Young's Literal Translation (YLT)
- and not having been weak in the faith, he did not consider his own body, already become dead, (being about a hundred years old,) and the deadness of Sarah's womb,
Read in context
- 17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
- 18ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
- 19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
- 20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
- 21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
Cross references
- Hebrews 11:11–19 ಇಬ್ರಿಯರಿಗೆ 11:11–19ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ. ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು. ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Romans 4:20–21 ರೋಮಾಪುರದವರಿಗೆ 4:20–21ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Genesis 17:17 ಆದಿಕಾಂಡ 17:17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- Matthew 8:26 ಮತ್ತಾಯನು 8:26ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- John 20:27–28 ಯೋಹಾನನು 20:27–28ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- Matthew 6:30 ಮತ್ತಾಯನು 6:30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
- Matthew 14:31 ಮತ್ತಾಯನು 14:31ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- Mark 9:23–24 ಮಾರ್ಕನು 9:23–24ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
- Genesis 18:11–14 ಆದಿಕಾಂಡ 18:11–14ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Romans 14:21 ರೋಮಾಪುರದವರಿಗೆ 14:21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
Original words (Greek)
- And · G2532καί kaí
- being · G770ἀσθενέω asthenéō
- not · G3361μή mḗ
- weak · G770ἀσθενέω asthenéō
- faith · G4102πίστις pístis
- considered · G2657κατανοέω katanoéō
- not · G3756οὐ ou
- own · G1438ἑαυτοῦ heautoû
- body · G4983σῶμα sōma
- now · G2235ἤδη ḗdē
- dead · G3499νεκρόω nekróō
- about · G4225πού poú
- old · G1541ἑκατονταέτης hekatontaétēs
- yet · G2532καί kaí
- deadness · G3500νέκρωσις nékrōsis
- of · G3388μήτρα mḗtra
- Sara’s · G4564Σάῤῥα Sárrha
- womb · G3388μήτρα mḗtra