Romans · chapter 4 · verse 20
Romans 4:20 in Kannada
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
Devaru maadida vaagdaanada vishayadalli avanu apanambikeyinda chanchalachittanaagalilla; aadare devarannu ghanapadisuvavanaagi drudhanambikeyulla vanaadanu.
Romans 4:20 in English
- King James Version (KJV)
- He staggered not at the promise of God through unbelief; but was strong in faith, giving glory to God;
- World English Bible (WEB)
- Yet, looking to the promise of God, he didn’t waver through unbelief, but grew strong through faith, giving glory to God,
- American Standard Version (ASV)
- yet, looking unto the promise of God, he wavered not through unbelief, but waxed strong through faith, giving glory to God,
- Bible in Basic English (BBE)
- Still, he did not give up faith in the undertaking of God, but was made strong by faith, giving glory to God,
- Darby Translation (DBY)
- and hesitated not at the promise of God through unbelief; but found strength in faith, giving glory to God;
- Webster's Bible (WBS)
- He staggered not at the promise of God through unbelief; but was strong in faith, giving glory to God;
- Young's Literal Translation (YLT)
- and at the promise of God did not stagger in unbelief, but was strengthened in faith, having given glory to God,
Read in context
- 18ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
- 19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
- 20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
- 21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- 22ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
Cross references
- Luke 1:45 ಲೂಕನು 1:45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Daniel 10:19 ದಾನಿಯೇಲನು 10:19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
- 2 Corinthians 12:10 2 ಕೊರಿಂಥದವರಿಗೆ 12:10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- Jeremiah 32:16–27 ಯೆರೆಮೀಯ 32:16–27ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು-- ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ. ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ. ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ. ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ. ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ. ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ. ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ? ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
- Haggai 2:4 ಹಗ್ಗಾಯ 2:4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- Zechariah 8:13 ಜೆಕರ್ಯ 8:13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
- Zechariah 8:9 ಜೆಕರ್ಯ 8:9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
- 2 Kings 7:19 2 ಅರಸುಗಳು 7:19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
Original words (Greek)
- staggered · G1252διακρίνω diakrínō
- not · G3756οὐ ou
- at · G1519εἰς eis
- promise · G1860ἐπαγγελία epangelía
- God · G2316θεός theós
- unbelief · G570ἀπιστία apistía
- but · G235ἀλλά allá
- strong · G1743ἐνδυναμόω endynamóō
- faith · G4102πίστις pístis
- giving · G1325δίδωμι dídōmi
- glory · G1391δόξα dóxa
- God · G2316θεός theós