Skip to content
ThuthiThuthiThuthi
Romans · chapter 4 · verse 22

Romans 4:22 in Kannada

ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.

Aadadarinda aa nambikeyu avana lekkakke neeti yendu enisalpattitu.

Romans 4:22 in English

King James Version (KJV)
And therefore it was imputed to him for righteousness.
World English Bible (WEB)
Therefore it also was “credited to him for righteousness.”
American Standard Version (ASV)
Wherefore also it was reckoned unto him for righteousness.
Bible in Basic English (BBE)
For which reason it was put to his account as righteousness.
Darby Translation (DBY)
wherefore also it was reckoned to him as righteousness.
Webster's Bible (WBS)
And therefore it was imputed to him for righteousness.
Young's Literal Translation (YLT)
wherefore also it was reckoned to him to righteousness.

Read in context

  1. 20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
  2. 21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
  3. 22ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
  4. 23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
  5. 24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Read all of Romans 4

Cross references

Original words (Greek)

Romans 4:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.