Romans · chapter 4 · verse 23
Romans 4:23 in Kannada
ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
Aadare adu avana lekkakke neetiyendu enisalpattaddu avanigoskara maatravallade
Romans 4:23 in English
- King James Version (KJV)
- Now it was not written for his sake alone, that it was imputed to him;
- World English Bible (WEB)
- Now it was not written that it was accounted to him for his sake alone,
- American Standard Version (ASV)
- Now it was not written for his sake alone, that it was reckoned unto him;
- Bible in Basic English (BBE)
- Now, it was not because of him only that this was said,
- Darby Translation (DBY)
- Now it was not written on his account alone that it was reckoned to him,
- Webster's Bible (WBS)
- Now it was not written for his sake alone, that it was imputed to him;
- Young's Literal Translation (YLT)
- And it was not written on his account alone, that it was reckoned to him,
Read in context
- 21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- 22ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
- 23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
- 24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- 25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Cross references
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- 1 Corinthians 10:6 1 ಕೊರಿಂಥದವರಿಗೆ 10:6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- 2 Timothy 3:16–17 2 ತಿಮೊಥೆಯನಿಗೆ 3:16–17ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 Corinthians 9:9–10 1 ಕೊರಿಂಥದವರಿಗೆ 9:9–10ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.