Skip to content
ThuthiThuthiThuthi
Romans · chapter 4 · verse 24

Romans 4:24 in Kannada

ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

Namma kartanaada yesuvannu sattavarolaginda ebbisidaatanannu nambuva naavu nambikeyinda neetivantarendu enisalpaduvante namagoskaravoo bareyalpattide.namma apa raadhagala nimitta devaru aatanannu maranakke oppisikottu namage neetivantaremba nirnayavu untaaguva haage aatanannu jeevadinda ebbisidanu.

Romans 4:24 in English

King James Version (KJV)
But for us also, to whom it shall be imputed, if we believe on him that raised up Jesus our Lord from the dead;
World English Bible (WEB)
but for our sake also, to whom it will be accounted, who believe in him who raised Jesus our Lord from the dead,
American Standard Version (ASV)
but for our sake also, unto whom it shall be reckoned, who believe on him that raised Jesus our Lord from the dead,
Bible in Basic English (BBE)
But for us in addition, to whose account it will be put, if we have faith in him who made Jesus our Lord come back again from the dead,
Darby Translation (DBY)
but on ours also, to whom, believing on him who has raised from among [the] dead Jesus our Lord,
Webster's Bible (WBS)
But for us also, to whom it will be imputed, if we believe on him that raised Jesus our Lord from the dead,
Young's Literal Translation (YLT)
but also on ours, to whom it is about to be reckoned — to us believing on Him who did raise up Jesus our Lord out of the dead,

Read in context

  1. 22ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
  2. 23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
  3. 24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
  4. 25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Read all of Romans 4

Cross references

Original words (Greek)

Romans 4:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.