Romans · chapter 4 · verse 25
Romans 4:25 in Kannada
ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Namma apa raadhagala nimitta devaru aatanannu maranakke oppisikottu namage neetivantaremba nirnayavu untaaguva haage aatanannu jeevadinda ebbisidanu.
Romans 4:25 in English
- King James Version (KJV)
- Who was delivered for our offences, and was raised again for our justification.
- World English Bible (WEB)
- who was delivered up for our trespasses, and was raised for our justification.
- American Standard Version (ASV)
- who was delivered up for our trespasses, and was raised for our justification.
- Bible in Basic English (BBE)
- Who was put to death for our evil-doing, and came to life again so that we might have righteousness.
- Darby Translation (DBY)
- who has been delivered for our offences and has been raised for our justification, it will be reckoned.
- Webster's Bible (WBS)
- Who was delivered for our offenses, and raised again for our justification.
- Young's Literal Translation (YLT)
- who was delivered up because of our offences, and was raised up because of our being declared righteous.
Read in context
- 23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
- 24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- 25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Cross references
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- Isaiah 53:5–6 ಯೆಶಾಯ 53:5–6ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Galatians 1:4 ಗಲಾತ್ಯದವರಿಗೆ 1:4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 1 Corinthians 15:17 1 ಕೊರಿಂಥದವರಿಗೆ 15:17ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
- Romans 5:6–8 ರೋಮಾಪುರದವರಿಗೆ 5:6–8ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.