Skip to content
ThuthiThuthiThuthi
Romans · chapter 4 · verse 3

Romans 4:3 in Kannada

ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.

Haagaadare barahavu heluva denu? Abrahaamanu devarannu nambidanu; aa nambikeyu avana lekkakke neeti endu enisalpattitu.

Romans 4:3 in English

King James Version (KJV)
For what saith the scripture? Abraham believed God, and it was counted unto him for righteousness.
World English Bible (WEB)
For what does the Scripture say? “Abraham believed God, and it was accounted to him for righteousness.”
American Standard Version (ASV)
For what saith the scripture? And Abraham believed God, and it was reckoned unto him for righteousness.
Bible in Basic English (BBE)
But what does it say in the holy Writings? And Abraham had faith in God, and it was put to his account as righteousness.
Darby Translation (DBY)
for what does the scripture say? And Abraham believed God, and it was reckoned to him as righteousness.
Webster's Bible (WBS)
For what saith the scripture? Abraham believed God, and it was counted to him for righteousness.
Young's Literal Translation (YLT)
for what doth the writing say? 'And Abraham did believe God, and it was reckoned to him — to righteousness;'

Read in context

  1. 1ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
  2. 2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
  3. 3ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
  4. 4ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
  5. 5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
Read all of Romans 4

Cross references

Original words (Greek)

Romans 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.