Romans · chapter 4 · verse 5
Romans 4:5 in Kannada
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
Aadare yaavanu punyakriyegalannu maadidavanaagirade bhaktiheenarannu neetivantarendu nirnayisuvaatanalli nambike yiduttaano avana nambikeye neeti endu enisalpaduvadu.
Romans 4:5 in English
- King James Version (KJV)
- But to him that worketh not, but believeth on him that justifieth the ungodly, his faith is counted for righteousness.
- World English Bible (WEB)
- But to him who doesn’t work, but believes in him who justifies the ungodly, his faith is accounted for righteousness.
- American Standard Version (ASV)
- But to him that worketh not, but believeth on him that justifieth the ungodly, his faith is reckoned for righteousness.
- Bible in Basic English (BBE)
- But to him who without working has faith in him who gives righteousness to the evil-doer, his faith is put to his account as righteousness.
- Darby Translation (DBY)
- but to him who does not work, but believes on him who justifies the ungodly, his faith is reckoned as righteousness.
- Webster's Bible (WBS)
- But to him that worketh not, but believeth on him that justifieth the ungodly, his faith is counted for righteousness.
- Young's Literal Translation (YLT)
- and to him who is not working, and is believing upon Him who is declaring righteous the impious, his faith is reckoned — to righteousness:
Read in context
- 3ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
- 4ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
- 5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
- 6ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
- 7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
Cross references
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Romans 10:9–10 ರೋಮಾಪುರದವರಿಗೆ 10:9–10ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Galatians 3:8–14 ಗಲಾತ್ಯದವರಿಗೆ 3:8–14ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ. ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Galatians 2:16–17 ಗಲಾತ್ಯದವರಿಗೆ 2:16–17ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- John 6:29 ಯೋಹಾನನು 6:29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- Romans 1:17–18 ರೋಮಾಪುರದವರಿಗೆ 1:17–18ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು. ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- Romans 4:3 ರೋಮಾಪುರದವರಿಗೆ 4:3ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
Original words (Greek)
- But · G1161δέ dé
- worketh · G2038ἐργάζομαι ergázomai
- not · G3361μή mḗ
- but · G1161δέ dé
- believeth · G4100πιστεύω pisteúō
- on · G1909ἐπί epí
- justifieth · G1344δικαιόω dikaióō
- ungodly · G765ἀσεβής asebḗs
- his · G846αὐτός autós
- faith · G4102πίστις pístis
- counted · G3049λογίζομαι logízomai
- for · G1519εἰς eis
- righteousness · G1343δικαιοσύνη dikaiosýnē