Romans · chapter 4 · verse 6
Romans 4:6 in Kannada
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
Devaru yaavanannu kriye galillade neetivantanendu enisuttaano avanu dhanyanendu daaveedanu saha heluttaane.
Romans 4:6 in English
- King James Version (KJV)
- Even as David also describeth the blessedness of the man, unto whom God imputeth righteousness without works,
- World English Bible (WEB)
- Even as David also pronounces blessing on the man to whom God counts righteousness apart from works:
- American Standard Version (ASV)
- Even as David also pronounceth blessing upon the man, unto whom God reckoneth righteousness apart from works,
- Bible in Basic English (BBE)
- As David says that there is a blessing on the man to whose account God puts righteousness without works, saying,
- Darby Translation (DBY)
- Even as David also declares the blessedness of the man to whom God reckons righteousness without works:
- Webster's Bible (WBS)
- Even as David also describeth the blessedness of the man to whom God imputeth righteousness without works,
- Young's Literal Translation (YLT)
- even as David also doth speak of the happiness of the man to whom God doth reckon righteousness apart from works:
Read in context
- 4ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
- 5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
- 6ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
- 7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
- 8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
Cross references
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Ephesians 2:8–10 ಎಫೆಸದವರಿಗೆ 2:8–10ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Galatians 3:8–9 ಗಲಾತ್ಯದವರಿಗೆ 3:8–9ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Isaiah 45:24–25 ಯೆಶಾಯ 45:24–25ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Romans 5:18–19 ರೋಮಾಪುರದವರಿಗೆ 5:18–19ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು. ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
- Romans 3:20–22 ರೋಮಾಪುರದವರಿಗೆ 3:20–22ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
Original words (Greek)
- as · G2509καθάπερ katháper
- David · G1138Δαβίδ Dabíd
- also · G2532καί kaí
- describeth · G3004λέγω légō
- blessedness · G3108μακαρισμός makarismós
- man · G444ἄνθρωπος ánthrōpos
- whom · G3739ὅς hós
- God · G2316θεός theós
- imputeth · G3049λογίζομαι logízomai
- righteousness · G1343δικαιοσύνη dikaiosýnē
- without · G5565χωρίς chōrís
- works · G2041ἔργον érgon